ಪುಂಡರಿಂದ ಗಣ್ಯರ ಭಾವಚಿತ್ರ ದುರ್ಬಳಕೆ

11BGV2B_MES PROTEST
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.18944408, 0.3390279);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;
Published on

ಬೆಳಗಾವಿ: ನಾಡದ್ರೋಹಿ ಎಂಇಎಸ್ ಕನ್ನಡ ಕಡ್ಡಾಯಗೊಳಿಸಿ ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಭಾವಚಿತ್ರ ದುರ್ಬಳಕೆಯಾಗಿದ್ದು, ಇದು ಎಲ್ಲರ ಆಕ್ರೋಶಕ್ಕೆ ಕಾರಣವಾಯಿತು.

ಈ ಗಣ್ಯರು ಮಾತೃಭಾಷೆ ಕುರಿತಾಗಿ ಬೇರೆ ಸಂದರ್ಭಗಳಲ್ಲಿ ನೀಡಿದ ಹೇಳಿಕೆ ಸಾಲುಗಳನ್ನು ಅವರ ಫೋಟೋ ಸಮೇತ ಹಾಕಿಕೊಂಡು ಪ್ರತಿಭಟನೆಯಲ್ಲಿ ಪ್ರದರ್ಶಿಸಿದ್ದಾರೆ. ಪದೇ ಪದೆ ಕನ್ನಡಿಗರನ್ನು ಕೆಣಕುತ್ತಿರುವ ಎಂಇಎಸ್ ಇದೀಗ ಮತ್ತೆ ಮರಾಠಿ ಭಾಷೆಯಲ್ಲಿ ದಾಖಲೆ ಪತ್ರ ನೀಡದೆ ಇದ್ದರೆ ಹೋರಾಟ ಮಾಡುವುದಾಗಿ ಜಿಲ್ಲಾಡಳಿತಕ್ಕೆ ಧಮಕಿ ಹಾಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net