ಪುರುಷ ಕಾಣೆ ಸುಳಿವಿಗೆ ಸಹಕರಿಸಲು ಮನವಿ

Published on

ಚಾಮರಾಜನಗರ: ತಾಲೂಕಿನ ಕನ್ನೇರು ಕಾಲೋನಿ ಗ್ರಾಮದ ನಿವಾಸಿ ಮಹದೇವ ಎಂಬುವವರು ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.

37 ವರ್ಷದ ಮಹದೇವ 155 ಸೆಂ.ಮೀ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಸಣ್ಣದಾಗಿ ಗಡ್ಡ ಬಿಟ್ಟಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಗೆರೆ ಇರುವ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟು ಧರಿಸಿದ್ದರು.

ಇವರ ಸುಳಿವು ದೊರೆತಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ದೂ.ಸಂ. 08226-222243, ಪೂರ್ವ ಪೊಲೀಸ್ ಠಾಣೆ ದೂ.ಸಂ 08226-222058 ಗೆ ಸಂಪರ್ಕಿಸುವಂತೆ ಚಾಮರಾಜನಗರ ಪೂರ್ವ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net