ಪುರುಷೋತ್ತಮ್‌ಗೆ ದ್ವಿತೀಯ ಸ್ಥಾನ

Purushotham
Published on

ಚಿತ್ರದುರ್ಗ: ತಮಿಳುನಾಡಿನಲ್ಲಿ ಈಚೆಗೆ ನಡೆದ 19 ವರ್ಷದೊಳಗಿನ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಿದ್ದ ಚಿತ್ರದುರ್ಗದ ಎಚ್.ಎಂ.ಪುರುಷೋತ್ತಮ್ ದ್ವಿತೀಯ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ರಾಜ್ಯ ತಂಡದ ಕೋಚ್ ಚಿನ್ನಯ್ಯ ಮಾರ್ಗದರ್ಶನ ನೀಡಿದ್ದರು. ಬೆಂಗಳೂರಿನ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್‌ನಿಂದ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net