ಪೂರ್ವಾವಿ ಸಭೆ

Published on

ಬಳ್ಳಾರಿ: ನಗರದ ನೂತನ ಜಿಲ್ಲಾಡಳಿತ ವನದ ಸಾಂಗಣದಲ್ಲಿ ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಹಿನ್ನೆಲೆ ಅ.03 ರಂದು ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಜಿಲ್ಲೆಯ ನಾನಾ ಸಂಘ-ಸಂಸ್ಥೆಗಳ ಅ್ಯಕ್ಷರು ಹಾಗೂ ಪದಾಕಾರಿಗಳು, ಮುಖಂಡರು, ಜಿಲ್ಲಾ ಮಟ್ಟದ, ವಿಭಾಗಮಟ್ಟದ ಹಾಗೂ ತಾಲೂಕು ಮಟ್ಟದ ಅಕಾರಿಗಳು ತಪ್ಪದೇ ಭಾಗವಹಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ದಿವಾಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net