ಪೌಷ್ಟಿಕ ಆಹಾರ ಸೇವಿಸಿ

BDR2
ಬಸವಕಲ್ಯಾಣ ತಾಲೂಕಿನ ತಡೋಳಾ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಲಕ್ಷ್ಮೀಬಾಯಿ ಕೆ., ಆಸ್ಮಾ, ಮಹಾದೇವಿ, ವನಮಾಲಾ, ಸುಧಾರಾಣಿ ಇತರರಿದ್ದರು.
Published on

ಬಸವಕಲ್ಯಾಣ: ತಡೋಳಾ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಜರುಗಿತು. ಆರೋಗ್ಯವಂತ ಮಕ್ಕಳಿಂದ ದೇಶ ಸದೃಢವಾಗುತ್ತದೆ. ಗರ್ಭಿಣಿಯರಿಗೆ ರಾಷ್ಟಿçÃಯ ಪೋಷಣ್ ಅಭಿಯಾನದ ಮೂಲಕ ಪೌಷ್ಟಿಕಾಂಶ ಭರಿತ ಆಹಾರ ನೀಡಲಾಗುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀಬಾಯಿ ಕೆ. ಹೇಳಿದರು. ಸ್ಥಳೀಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಆಸ್ಮಾ, ಮಹಾದೇವಿ, ಸುರೇಖಾ, ಸಾವಿತ್ರಿ, ವನಮಾಲಾ, ಸುಧಾರಾಣಿ, ಸುನೀತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net