ಪ್ರತಿಭಾ ಪುರಸ್ಕಾರ

Untitled--00005
Published on

ಚಿತ್ರದುರ್ಗ:ಚಿತ್ರದುರ್ಗ ತಾಲೂಕು ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘ,ಎಸ್ಸೆಸ್ಸೆಲ್ಸಿ,ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಅಧಿಕ ಅಂಕ ಗಳೊಂದಿಗೆ ಉತ್ತೀರ್ಣರಾದ ಚಿತ್ರದುರ್ಗ ತಾಲೂಕು ಕುರುಬ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಸಮಾರಂಭ ಏರ್ಪಡಿಸಿದೆ. ಅರ್ಹರು ಆ.18ರೊಳಗೆ ಸೂಕ್ತ ಮಾಹಿತಿ ನೀಡಬೇಕು. ಹೆಚ್ಚಿನ ಮಾಹಿತಿಗೆ ಹೆಚ್ಚಿನ ಸಂಘದ ಅಧ್ಯಕ್ಷ ಎಸ್.ಕೆ.ಮಂಜುನಾಥ್(9844412448)ಪ್ರಧಾನ ಕಾರ‌್ಯದರ್ಶಿ ಹನುಮಂತಗೌಡ ಪೂಜಾರ್(9448339025)ಅವರನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net