ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

30KWR-Shilpa Naik
Published on

ಭಟ್ಕಳ: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯ ಬಾತ್ ರೂಂ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಾಲಿ ಹರಕಲಿ ಎಂಬಲ್ಲಿ ಬುಧವಾರ ನಡೆದಿದೆ. ಶಿಲ್ಪಾ ಪರಮೇಶ್ವರ ನಾಯ್ಕ (17)ಮೃತಳು. ಯುವತಿಯ ಸಹೋದರ ಮಹೇಶ ಪರಮೇಶ್ವರ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net