ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ

7hnr1
Published on

ಹೊನ್ನಾವರ: ಕರೊನಾ ಪಿಡಿತರ ಸಹಾಯಕ್ಕಾಗಿ ಇಲ್ಲಿನ ಸೇಫ್ ಸ್ಟಾರ್ ಸಮೂಹ ಸಂಸ್ಥೆಯ ವತಿಯಿಂದ ಪ್ರಧಾನಮಂತ್ರಿ ಪರಿಹಾರ ನಿಧಿಗೆ 1.5 ಲಕ್ಷ ರೂ. ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂಪಾಯಿ ಚೆಕ್ ಅನ್ನು ಮಂಗಳವಾರ ನೀಡಲಾಯಿತು.

ಸೇಫ್ ಸ್ಟಾರ್ ಸಮೂಹ ಸಂಸ್ಥೆಯ ಅಧ್ಯಕ್ಷ ಜಿ.ಜಿ. ಶಂಕರ ಅವರು ಶಾಸಕ ದಿನಕರ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಪ್ರಧಾನ ಕಾರ್ಯದರ್ಶಿ ಎನ್.ಎಸ್. ಹೆಗಡೆ, ತಾಲೂಕು ಅಧ್ಯಕ್ಷ ರಾಜು ಭಂಡಾರಿ, ಶಿವರಾಜ ಮೇಸ್ತ, ಟಿ.ಎಸ್. ಹೆಗಡೆ, ಸುರೇಶ ಹೊನ್ನಾವರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net