

ಚಿತ್ರದುರ್ಗ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ 2023ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಿರುವ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಆ.26ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ ,ಮಕ್ಕಳ ಕಾದಂಬರಿ,ವೈಜ್ಞಾನಿಕ ಲೇಖನಗಳ ಸಂಕಲನ,ಅನುವಾದಿತ ಕೃತಿ,ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ 7 ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆ.
ಈ ಮೇಲ್ಕಾಣಿಸಿದ ವಿವಿಧ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ 0836-2465490 ಗೆ ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ತಿಳಿಸಿದ್ದಾರೆ.