

ಬಾಗಲಕೋಟೆ: ಜಿಲ್ಲಾ ಕಾಂಗ್ರೆಸ್ ಪಕ್ಷದ ಕುಶಲಕರ್ಮಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಶಾಂತ ಹಳಪೇಟೆ ನೇಮಕ ಮಾಡಲಾಗಿದೆ.
ಇತ್ತೀಚಿಗೆ ನವನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಪದಗ್ರಹಣ ನಡೆದ ಸಮಾರಂಭ ನೇಮಕ ಪತ್ರ ವಿತರಣೆ ಮಾಡಲಾಗಿದೆ.
ಪಿಸಿಸಿ ಕುಶಲಕರ್ಮಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್ ಪ್ರಸನ್ನಕುಮಾರ ಅವರ ಸಮ್ಮುಖದಲ್ಲಿ ಆದೇಶ ಪತ್ರ ನೀಡಲಾಗಿದೆ.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಎಸ್ ಜಿ ನಂಜಯ್ಯನಮಠ,ಮಹಿಳಾ ಘಟಕ ಜಿಲ್ಲಾಧ್ಯಕ್ಷರಾದ ರಕ್ಷಿತಾ ಈಟಿ ,ಶ್ರೀನಿವಾಸ ಬಳ್ಳಾರಿ ಸೇರಿದಂತೆ ಇತರ ಮುಖಂಡರು ಉಪಸ್ಥಿತರಿದ್ದರು.ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಶಾಂತ ಹಳೆಪೇಟೆ ಅವರಿಗೆ ಬಸವೇಶ್ವರ ಬ್ಯಾಂಕಿನ ಅಧ್ಯಕ್ಷರಾದ ಪ್ರಕಾಶ ತಪಶೆಟ್ಟಿ ಸೇರಿದಂತೆ ಇತರ ಮುಖಂಡರು ಅಭಿನಂದನೆ ತಿಳಿಸಿದ್ದಾರೆ..