ಪ್ರಶಾಂತಕುಮಾರ ಆಯ್ಕೆ

Prashantkumar
Published on

ಕಲಬುರಗಿ: ಕರ್ನಾಟಕ ಪವರ್ ಕಾರ್ಪೊರೇಷನ್ ಎಂಪ್ಲಾಯಿ ಯೂನಿಯನ್ ಕೇಂದ್ರ ಸಮಿತಿ ಚುನಾವಣೆ ಹಾಗೂ ಆಡಳಿತ ಮಂಡಳಿ ಚುನಾವಣೆಯಲ್ಲಿ ನಿರ್ದೇಶಕರಾಗಿ ಜಿಲ್ಲೆಯ ಪ್ರಶಾಂತ ಕುಮಾರ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಮೂರು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಸವಂತರಾವ ಪಾಟೀಲ್ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net