ಕಲಬುರಗಿ : ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೋ.ಎಂ.ಗೋವಿಂದರಾವ ಅವರು ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಗುರುವಾರ ಕಲಬುರಗಿ ನಗರದ ಕೆ.ಕೆ.ಆರ್.ಡಿ.ಬಿ ಸಭಾಂಗಣದಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಕಲೆಹಾಕಿದರು