ಪ್ರೋತ್ಸಾಹನಕ್ಕಾಗಿ ಅರ್ಜಿ ಆಹ್ವಾನ

Published on

ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸ್ತಕ ಸಾಲಿನಲ್ಲಿ ಬಿಎಸ್‌ಸಿ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನ.10 ಕೊನೆಯ ದಿನವಾಗಿದೆ. ಮಾಹಿತಿಗೆ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಕಾರಿ ಕಚೇರಿ ಅಥವಾ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳ ದೂಸಂ: ಬಳ್ಳಾರಿ-08392-200125/224, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net