ಪ್ಲಂಬರ್ ಕೆಲಸಗಾರ ನೇಣಿಗೆ ಶರಣು

Crime Logo
Published on

ಧಾರವಾಡ: ಪ್ಲಂಬರ್ ಕೆಲಸ ಮಾಡುತ್ತಿದ್ದಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮರಾಠಾ ಕಾಲನಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಅಶೋಕ ಗಣಪತಿ ಉಂದರೆ (45) ಆತ್ಮಹತ್ಯೆ ಮಾಡಿಕೊಂಡವ. ಈತ ಮದ್ಯದ ಅಮಲಿನಲ್ಲಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net