ಬಂಡಿಗೆರೆಯಲ್ಲಿ ಹನುಮ ಜಯಂತಿ ಆಚರಣೆ

29rajesh4
Published on

ಚಾಮರಾಜನಗರ: ತಾಲೂಕಿನ ಬಂಡಿಗೆರೆ ಗ್ರಾಮದಲ್ಲಿ ವಿಶ್ವ ಹಿಂದು ಪರಿಷತ್ತು ಮತ್ತು ಬಜರಂಗದಳದ ವತಿಯಿಂದ ಶನಿವಾರ ಹನುಮ ಜಯಂತಿ ಆಚರಣೆ ಮಾಡಲಾಯಿತು. ಪರಿಷತ್ತಿನ ಕಾರ್ಯಕಾರಿಣಿ ಸದಸ್ಯ ವಾಸುದೇವರಾವ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀನಿವಾಸ್, ಬಜರಂಗದಳ ಜಿಲ್ಲಾ ಸಂಯೋಜಕ ರಮೇಶ್, ಹರದನಹಳ್ಳಿ ಘಟಕದ ಅಧ್ಯಕ್ಷ ಚನ್ನಿಗ, ಗಡಿ ಯಜಮಾನ ಜಯಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟರಾಜು, ಅರ್ಚಕ ರಾಚಯ್ಯ ಮತ್ತು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net