ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

222
Published on

ಬೆಳಗಾವಿ: ಜಿಲ್ಲಾ ಪೊಲೀಸ್​ ವತಿಯಿಂದ ಬೆಳಗಾವಿ ಜಿಲ್ಲೆಯ ನಾಗರಿಕರು ಹಾಗೂ ಕುರಿಗಾಹಿಗಳಿಗೆ ಜು.28ರಿಂದ ನಾಗರಿಕ ಬಂದೂಕು ತರಬೇತಿ ಶಿಬಿರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ತರಬೇತಿ ಪಡೆಯಲು ಬಯಸುವವರು ಸಂಬಂಧಪಟ್ಟ ಪೊಲೀಸ್​ ಠಾಣೆಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net