ಬಾಳೆಹೊನ್ನೂರಲ್ಲಿ ಧಾರಾಕಾರ ಮಳೆ

bhr rain-1
ಬಾಳೆಹೊನ್ನೂರಿನ ಮಾರಿಗುಡಿ ರಸ್ತೆಯಲ್ಲಿ ಮಳೆ ಸುರಿದಾಗ ಕಂಡುಬಂದ ದೃಶ್ಯ.
Published on

ಬಾಳೆಹೊನ್ನೂರು: ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆಯಾಯಿತು.

ಮಧ್ಯಾಹ್ನ 2.30ರ ವೇಳೆಗೆ ಗುಡುಗು, ಸಿಡಿಲು ಆರ್ಭಟದೊಂದಿಗೆ ಮಳೆ ಆರಂಭಗೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಸುರಿಯಿತು. ಒಂದು ವಾರದಿಂದ ದಿನ ಬಿಟ್ಟು ದಿನ ಮಳೆಯಾಗುತ್ತಿರುವುದರಿಂದ ತಂಪಾದ ವಾತಾವರಣ ಸೃಷ್ಟಿಯಾಗಿದೆ. ಅಡಕೆ, ಕಾಫಿ ತೋಟಗಳಿಗೆ ಮಳೆ ಅನುಕೂಲ ಉಂಟುಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net