

ಕಲಬುರಗಿ: ಗೋದುತಾಯಿ ದೊಡ್ಡಪ್ಪ ಅಪ್ಪ ಮಹಿಳಾ ಮಹಾವಿದ್ಯಾಲಯದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಜನ್ಮದಿನ ಆಚರಿಸಲಾಯಿತು. ಶರಣಬಸವ ವಿವಿ ಕುಲಪತಿ ಡಾ.ಅನೀಲಕುಮಾರ ಬಿಡವೆ, ಡಾ.ಎಸ್.ಜಿ.ಡೊಳ್ಳೆಗೌಡರ್, ಡಾ.ನೀಲಾಂಬಿಕಾ ಶೇರಿಕಾರ, ಡಾ.ಎಂ.ಆರ್.ಹುಗ್ಗಿ, ಡಾ.ಪುಟ್ಟಮಣಿ ದೇವಿದಾಸ, ಬಾಬುರಾವ ಚವ್ಹಾಣ್, ಡಾ.ಕಲ್ಪನಾ ಭೀಮಳ್ಳಿ ಇತರರಿದ್ದರು.