ಬಸ್ ನಲ್ಲಿ ಉಚಿತ ಟಿಕೇಟ್ ಪಡೆದು ಡಿಸಿ ಪ್ರಯಾಣ

bkt-10-1
ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಶೂನ್ಯ ಬೆಲೆಯ ಟಿಕೆಟ್ ಪಡೆದು ಪ್ರಯಾಣ
Published on

ಬಾಗಲಕೋಟೆ: ತೇರದಾಳದಲ್ಲಿ ನಡೆದ ಜನತಾ ದರ್ಶನಕ್ಕೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತದಿಂದ‌ ಬಸ್ ನಲ್ಲಿ ಪ್ರಯಾಣ ಮಾಡಿದರು. ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯ ಶೂನ್ಯ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸಿದರೆ, ಉಳಿದ ಅಧಿಕಾರಿಗಳು ಟೊಕೇಟ್ ಪಡೆದು ಪ್ರಯಾಣ ಮಾಡಿದರು. ಜನತಾ ದರ್ಶನ‌ ಕಾರ್ಯಕ್ರಮಕ್ಕೆ‌ ಉತ್ತಮ ಸ್ಪಂದನೆ‌ ವ್ಯಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net