ಬಸ್ -ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

IMG-20210312-WA0069
Published on

ವಿಜಯಪುರ: ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಬಳಿ ನಡೆದಿದೆ.

ಆಹೇರಿ ತಾಂಡಾ ನಿವಾಸಿ ಸುನೀಲ ರಾಠೋಡ(30) ಮೃತ ದುರ್ದೈವಿ. ಇನ್ನು ಬಸ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆಕೈಗೊಂಡಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net