ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ ಹಿರೇಕೆರೂರಲ್ಲಿ ಬೃಹತ್ ಮೆರವಣಿಗೆ ಮೂಲಕ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮತ್ತಿತರು ಸಾಥ್ ನೀಡಿದರು.