ಚಿತ್ರದುರ್ಗ:ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು,ಅ.4ರಂದು ಬೆಳಗ್ಗೆ 11.30ಕ್ಕೆ ನಗರದ ಜೆ.ಎಂ.ಕಂಫರ್ಟ್ಸ್‌ನಲ್ಲಿ ಏ ರ್ಪಡಿಸಿರುವ ಪಕ್ಷದ ಸದಸ್ಯತ್ವ ಅಭಿಯಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅವರು ಮಧ್ಯಾಹ್ನ 2ಗಂಟೆಗೆ ಬೆಂಗ ಳೂರಿಗೆ ತೆರಳಲಿದ್ದಾರೆ.