ಮಂಗಳೂರು: ನಗರದ ಬೆಂದೂರ್ ವೆಲ್ ಚರ್ಚ್ ನಿಂದ 4.98 ಲಕ್ಷ ರೂಪಾಯಿ ಕಳವು ಮಾಡಿರುವುದು ಬೆಳಕಿಗೆ ಬಂದಿದೆ.
ಬೆಳಗ್ಗೆ ಪ್ರಾರ್ಥನೆಯ ಬಳಿಕ ಚರ್ಚ್ ಕಚೇರಿಯ ಬಾಗಿಲಿಗೆ ಬೀಗ ಹಾಕಲು ಮರೆತಿದ್ದರು. ಈ ಸಂದರ್ಭದಲ್ಲಿ ಕಳ್ಳ ಕಚೇರಿಗೆ ಬಂದು ಹಣ ಕಳವು ಮಾಡಿಕೊಂಡು ಹೋಗಿದ್ದಾನೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.