ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

betting
Published on

ಮೈಸೂರು: ಬನ್ನಿಮಂಟಪದಲ್ಲಿನ ಹೋಟೆಲ್‌ನಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು, 16 ಮೊಬೈಲ್ ಮತ್ತು 29 ಸಿಮ್ ಜಪ್ತಿ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net