ಬೆಳಗಾವಿ, ಖಾನಾಪುರದಲ್ಲಿ ವಿದ್ಯುತ್‌ ವ್ಯತ್ಯಯ

HESCOM
Published on

ಬೆಳಗಾವಿ: ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಹೆಸ್ಕಾಂ ಕಂಪನಿಯು ತುರ್ತು ನಿರ್ವಹಣೆ ತುರ್ತು ನಿರ್ವಹಣೆ ಮತ್ತು ಸ್ಥಳಾಂತರ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.14 ರಂದು ಬೆಳಗ್ಗ್ಗೆ 11ಗಂಟೆಯಿಂದ ಸಾಯಂಕಾಲ 4 ಘಂಟೆಯವರೆಗೆ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ವಿದ್ಯುತ್‌ ಕಡಿತ ಮಾಡಲಾಗುವುದು ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಿಣಯೆ, (ಎಫ್-20) ಕರ್ಲೆ ಮತ್ತು (ಎಫ್-14) ಜಾಂಬೋಟಿ ವ್ಯಾಪ್ತಿಯಲ್ಲಿರುವ ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನೆವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿಣಯೇ, ತೀರ್ಥಕುಂಡೆ ಹಾಗೂ ಹಾಗೂ ಖಾನಾಪುರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net