ಬೈಕ್ ಗೆ ನಾಯಿ ಕಟ್ಟಿ ಎಳೆದಾತನ ಬಂಧನ

IMG_20210423_143216
Published on

ಮಂಗಳೂರು: ಬೈಕ್ ಗೆ ನಾಯಿಯನ್ನು ಕಟ್ಟಿ ಎಳೆದೊಯ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳದ ನೀಲಪ್ಪ ಬಂಧಿತ ಆರೋಪಿ. ಇನ್ನೋರ್ವ ತಪ್ಪಿಸಿಕೊಂಡಿದ್ದಾನೆ. ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net