ಬೈಕ್​ ಬಿದ್ದು ಸವಾರ ಸಾವು

Published on

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಬೇವನೂರ ಗ್ರಾಮದ ಹೊರವಲಯದ ಗುಂಡೇವಾಡಿ ಸಂಪರ್ಕ ರಸ್ತೆ ಮೇಲೆ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮಹಾರಾಷ್ಟ್ರದ ಶಿರಡೊನ್​ ಗ್ರಾಮದ ಸುನೀಲ ಸೊನಾರೆ (29) ಮೃತ. ಬೇವನೂರ ಗ್ರಾಮದಲ್ಲಿರುವ ಅಜ್ಜನ ಮನೆಗೆ ತೆರಳುತ್ತಿರುವ ವೇಳೆ ಟನೆ ನಡೆದಿದೆ. ಅಥಣಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net