ಬ್ಯಾಡಗಿ ಕಾಂಗ್ರೆಸ್ ಮುಖಂಡನ ಮನೆ ಮೇಲೆ‌ ಐಟಿ ದಾಳಿ

IMG-20230507-WA0005
Published on

ಹಾವೇರಿ: ಬ್ಯಾಡಗಿ ಪಟ್ಟಣದ ಕಾಂಗ್ರೆಸ್ ಮುಖಂಡ

ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ‌ ಭಾನುವಾರ ಐಟಿ‌ ದಾಳಿ ನಡೆದಿದೆ.

ಬ್ಯಾಡಗಿ ಪಟ್ಟಣದ ವಿದ್ಯಾನಗರದಲ್ಲಿರುವ ಚನ್ನಬಸಪ್ಪ ಮನೆಯಲ್ಲಿ

ಬೆಳಿಗ್ಗೆಯಿಂದ ನಿರಂತರವಾಗಿ ಶೋಧನೆ ಕಾರ್ಯ ಮುಂದುವರೆದಿತ್ತು.

ಚನ್ನಬಸಪ್ಪ ಮನೆಯಲ್ಲಿ ಒಟ್ಟು 2 ಕೋಟಿ 85 ಲಕ್ಷ ರೂಪಾಯಿ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

2 ಕೋಟಿ 85 ಲಕ್ಷ ರೂಪಾಯಿ ಜತೆಗೆ ದಾಖಲಾತಿಯನ್ನ ತೆಗೆದುಕೊಂಡು ತೆರಳಿದ ಅಧಿಕಾರಿಗಳು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net