ಬ್ರಹ್ಮ ರಥೋತ್ಸವ 26ಕ್ಕೆ

Venugopalaswamy
Published on

ಚಿತ್ರದುರ್ಗ: ಐತಿಹಾಸಿಕ ಕೋಟೆಯಲ್ಲಿನ ಮೇಲುದುರ್ಗದ ವೇಣುಗೋಪಾಲಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ಡಿ. 26ರಂದು ರುಕ್ಮಿಣಿ, ಸತ್ಯಭಾಮರ ಸಮೇತ ಸ್ವಾಮಿಯ ಬ್ರಹ್ಮ ರಥೋತ್ಸವ ಹಮ್ಮಿಕೊಳ್ಳಲಾಗಿದೆ. ಸ್ವಾಮಿಯ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net