ಭಗವತಿ ದೇವಸ್ಥಾನದಲ್ಲಿ ಚಂಡಿಕಾ ಹೋಮ

Oplus_131072
Oplus_131072
Published on

ವಿರಾಜಪೇಟೆ: ಕಡಂಗ ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಸ್ಥಾನದಲ್ಲಿ ಇತ್ತೀಚೆಗೆ ಚಂಡಿಕಾ ಹೋಮ, ಸುಹಾಸಿನಿ ಪೂಜೆ, ದ್ವಾದಶ ಮೂರ್ತಿ ಆರಾಧನೆ ಶ್ರದ್ಧಾಭಕ್ತಿಯಿಂದ ಬುಧವಾರ ನಡೆದವು. ಕಕ್ಕಬೆ ಅಮ್ಮಂಗೆರಿ ಕಣಿಯರ ಕುಟುಂಬದ ಜ್ಯೋತಿಷಿ ಶಶಿಕುಮಾರ್ ಪಂಡಿತ್, ಅರಪಟ್ಟು ಪೂದವಾಡ ಗ್ರಾಮಸ್ಥರು, ಭಕ್ತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net