ಭಗವದ್ಗೀತಾ ದಿನಾಚರಣೆ

Bhagavadgeetha Dinacharane
Published on

ಚಿತ್ರದುರ್ಗ: ತಾಲೂಕಿನ ಡಿ.ಎಸ್.ಹಳ್ಳಿಯ ಜ್ಞಾನಪೂರ್ಣ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಈಚೆಗೆ ಭಗವದ್ಗೀತಾ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶ್ರೀಕೃಷ್ಣ ಹಾಗೂ ರಾಧೆಯ ವೇಷಧರಿಸಿ ಗಮನ ಸೆಳೆದರು.

ಸಂಸ್ಥೆ ಕಾರ್ಯದರ್ಶಿ ಎನ್.ಎಲ್.ವೆಂಕಟೇಶ್‌ರೆಡ್ಡಿ, ಸಹ ಕಾರ್ಯದರ್ಶಿ ಸುಹಾಸಿನಿ ವೆಂಕಟೇಶ್‌ರೆಡ್ಡಿ, ಆಡಳಿತಾಧಿಕಾರಿ ಡಾ.ಕೆ.ಎನ್.ಸ್ವಾಮಿ, ಐಸಿಎಸ್‌ಇ ವಿಭಾಗದ ಪ್ರಾಚಾರ್ಯ ವಿಜಯ್, ಮುಖ್ಯಶಿಕ್ಷಕ ಎ.ಸುರೇಶ್, ರೂಪಾ, ಪಾಪಯ್ಯ, ಅರ್ಚನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net