ಭಗೀರಥ ಜಯಂತಿ ಆಚರಣೆ

14 yerriswamy 07
Published on

ಬಳ್ಳಾರಿಯ ಹೊಂಗಿರಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಮಂಗಳವಾರ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಸಮಾಜ ಮುಖಂಡರಾದ ಉಪ್ಪಾರ ಎರ‌್ರಿಸ್ವಾಮಿ, ವಿರೇಶ್, ಅನುಮೇಶಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net