ಭಯೋತ್ಪಾದನಾ ಕೃತ್ಯಕ್ಕೆ ಕಾಂಗ್ರೆಸ್ ಬೆಂಬಲ; ಉಗ್ರರಿಗೆ ಡಿಕೆಶಿ ಬೆಂಬಲ

TTH WEBBBBB
Published on

ತೀರ್ಥಹಳ್ಳಿ: ದೇಶದ ಜನರು ಬುದ್ಧಿವಂತರಾಗಿರುವ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವನತಿ ಹೊಂದುತ್ತಿದೆ. ಕಾಂಗ್ರೆಸ್ ನಾಯಕರು ಭಯೋತ್ಪಾದನೆ ಕೃತ್ಯವನ್ನು ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆದ್ದೂರು ನವೀನ್ ಹೇಳಿದರು.

ತಾಲೂಕು ಕಚೇರಿ ಮುಂಭಾಗ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಖಂಡಿಸಿ ಬಿಜೆಪಿ ತಾಲೂಕು ಘಟಕ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ, ಮಂಗಳೂರಿನಲ್ಲಿ ಕುಕ್ಕರ್ ಮೂಲಕ ಬಾಂಬ್ ಸ್ಫೋಟಿಸಿ ಜನರನ್ನು ಕೊಲ್ಲಲು ಪ್ರಯತ್ನಿಸಿದ ಪ್ರಕರಣದ ಆರೋಪಿ ಕೃತ್ಯವನ್ನು ಶಿವಕುಮಾರ್ ಬೆಂಬಲಿಸಿದ್ದಾರೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net