ಭೀಮಾತೀರದಲ್ಲಿ ಆಸ್ತಿಗಾಗಿ ಸಂಬಂಧಿಕರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ

Screenshot_20210122-162003_WhatsApp
Published on

ವಿಜಯಪುರ: ಜಮೀನು‌ ವಿಚಾರವಾಗಿ ಸಂಬಂಧಿಕರ ಮಧ್ಯೆ ಪ್ರಾರಂಭವಾದ ಜಗಳ ಓರ್ವ ವ್ಯಕ್ತಿಯ ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಇಂಡಿ ತಾಲೂಕಿನ ಲೋಣಿ ಕೆ.ಡಿ ಗ್ರಾಮದಲ್ಲಿ ನಡೆದಿದೆ.

ಮಚ್ಚೇಂದ್ರ ಪಟಗಾರ (55) ಕೊಲೆಯಾದ ವ್ಯಕ್ತಿ. ಸಂಬಂಧಿಕರೇ ಮಾರಕಾಸ್ತ್ರಗಳಿಂದ ಕೊಲೆಗೈದು ಪರಾರಿಯಾಗಿದ್ದಾರೆ. ಇನ್ನು ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net