ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯ ಕೊಲೆ!

Crime Logo
Published on

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಮಹಿಳೆಯ ಕೊಲೆ!

ವಿಜಯವಾಣಿ ಸುದ್ದಿಜಾಲ ಅಥಣಿ

ಮಕ್ಕಳಿಲ್ಲವೆಂಬ ಕಾರಣಕ್ಕೆ ವಿವಾಹಿತ ಮಹಿಳೆಯನ್ನು ಕಿರುಕುಳ ನೀಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಅಥಣಿ ತಾಲೂಕಿನ ಮಲಾಬಾದ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮಲಾಬಾದ ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (33), ಕೊಲೆಯಾದ ಮಹಿಳೆ, ಪತಿ, ಸಂತೋಷ ಹೊನಕಾಂಡೆ, ಮಾವ ಕಾಮನ ಹೊನಕಾಂಡೆ, ಅತ್ತೆ, ಜಯಶ್ರೀ ಹೊನಕಾಂಡೆ ಸೇರಿ ಇನ್ನು ಮೂವರು ಸೇರಿ ಕೊಲೆ ಮಾಡಲಾಗಿದೆ ಎಂದು ಮೃತ ರೇಣುಕಾಳ ಸಹೋದರ ಗಿರೀಶ ಮಲ್ಲಿಕಾರ್ಜುನ ಹರಳೆ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net