ಮತದಾನ ಜಾಗೃತಿಗಾಗಿ ಕವಿಗೋಷ್ಠಿ

Kasapa
Published on

ಚಿತ್ರದುರ್ಗ: ನಗರದಲ್ಲಿ ಭಾನುವಾರ ತಾಲೂಕು ಸ್ವೀಪ್ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ರೋಟರಿ ಕ್ಲಬ್‌ನಿಂದ ಮತದಾನ ಜಾಗೃತಿ ಸಂಬಂಧ ಕವಿಗೋಷ್ಠಿ ನಡೆಯಿತು.

ಸಮಿತಿ ಅಧ್ಯಕ್ಷ ಪಿ.ಎಸ್.ಅನಂತರಾಜು, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಪದಾಧಿಕಾರಿಗಳಾದ ಶ್ರೀನಿವಾಸ್ ಮಳಲಿ, ಸಿ.ಲೋಕೇಶ, ವಿ.ಧನಂಜಯ, ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ, ಪ್ರೊ.ಜಿ.ಪರಮೇಶ್ವರಪ್ಪ, ಟಿ.ವಿ.ಸುರೇಶ್ ಗುಪ್ತ, ಧನಂಜಯ ಮೆಗಸಂದ್ರ, ಶೈಲಜಾ ಬಾಬು, ಮೀರಾ ನಾಡಿಗ್, ನೇತ್ರಾವತಿ ನೆಲ್ಲಿಕಟ್ಟೆ, ಎ.ಅಂಬರೀಶ್, ಶಿವಪ್ಪ ಕ್ಯಾದಿಗುಂಟೆ, ರಜನಿ, ಕ್ಲಬ್‌ನ ಕಾರ್ಯದರ್ಶಿ ಲಕ್ಷ್ಮಿಕಾಂತ, ಸಾಹಿತಿ ಟೀಕಾ ಸುರೇಶ್ ಗುಪ್ತ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net