ಮತ್ಸ್ಯಸಂಪದ ಯೋಜನೆಗೆ ಅರ್ಜಿ

Fisheries
Published on

ಚಿತ್ರದುರ್ಗ: ಮೀನುಗಾರಿಕೆ ಇಲಾಖೆ 2020-21ರಿಂದ 2023-24ನೇ ಸಾಲಿನ ಬಾಕಿ ಉಳಿದ ಕಾರ್ಯಕ್ರಮಗಳಿಗೆ ಹಾಗೂ ಪ್ರಸಕ್ತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮೋಟಾರ್ ಸೈಕಲ್ ವಿತ್‌ಐಸ್ ಬಾಕ್ಸ್ ಘಟಕದಡಿ ನೀಡಿದ ಹೆಚ್ಚುವರಿ ಗುರಿಗಳಿಗೆ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಆ.23ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಸಹಾಯಕ ನಿರ್ದೇಶಕ ತುಳಸೀದಾಸ್ (9342187356) ಅವರನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net