ಮದ್ಯ ಮಾರಾಟ ನಿಷೇಧ

Fouzia Taranum ZP CEO Koppal
Published on

ಕಲಬುರಗಿ: ಗಣೇಶ ಚತುರ್ಥಿ ನಿಮಿತ್ತ ಸೆ.೧೧ರಂದು ಐದನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದ್ದು, ವಿಸರ್ಜನೆ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾದ್ಯಂತ ಬುಧವಾರ ಬೆಳಗ್ಗೆ ೬ಗಂಟೆಯಿಂದ ಗುರುವಾರ ಬೆಳಗ್ಗೆ ೬ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ. ಸರಾಯಿ, ಸ್ವದೇಶಿ, ವಿದೇಶಿ, ಸೇಂದಿ ಸೇರಿ ಎಲ್ಲ ತರಹದ ಮದ್ಯ ಮಾರಾಟ, ಸಾಗಾಟ ನಿಷೇಧಿಸಿ, ಅಂಗಡಿ ಮುಚ್ಚುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net