ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಚಿಕ್ಕಮಗಳೂರು ತಾಲ್ಲೂಕು ೧೯೩೨ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಆವುತಿ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು, ಪೊಲೀಸ್ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ, ಮೈಲಿಮನೆ, ಬೈಗೂರು, ಶಿರವಾಸೆ, ಆವುತಿ, ಬ್ಯಾರವಳ್ಳಿ, ಶೌರ್ಯ ವಿಪತ್ತು ಘಟಕ, ಚಿಕ್ಕಮಗಳೂರು ಮತ್ತು ವಿವಿಧ ಸಂಘಟನೆಗಳ ಆಶ್ರಯದಲ್ಲಿ ಜೋಳದಾಳು ಗ್ರಾಮದಲ್ಲಿ ಆರಂಭವಾದ ಮದ್ಯವರ್ಜನ ಶಿಬಿರ ಉದ್ಘಾಟಿಸಿ ಮಾತನಾಡಿದರು.