ಮಲೆನಾಡು ಆಗುತ್ತಿದೆ ಬಯಲುನಾಡು

5 skp jaya karnataka
ಶಿಕಾರಿಪುರದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.ಡಾ. ಶಿವಾನಂದ್, ಹುಲಿಗಿ ಕೃಷ್ಣ, ರೇವಣಸಿದ್ದಯ್ಯ ಇತರರಿದ್ದರು.
Published on

ಶಿಕಾರಿಪುರ: ತಾಲೂಕು ಜಯ ಕರ್ನಾಟಕ ಜನಪರ ವೇದಿಕೆಯಿಂದ ತಾಲೂಕಿನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಆವರಣ ಹಾಗೂ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಮಾತನಾಡಿದ ಎಸಿಎ್ ರವಿನಾಯ್ಕ, ಸ್ವಚ್ಛ, ಸುಂದರವಾದ ಪರಿಸರ ಇಂದಿನ ಅಗತ್ಯವಾಗಿದೆ. ಇದರಿಂದ ನಾವು ಸ್ವಸ್ಥ ಸಮಾಜ ನಿರ್ಮಾಣ ಮಾಡಬಹುದು. ಪ್ರಕೃತಿ ವಿಕೋಪಗಳನ್ನು ತಡೆಯಬಹುದು ಎಂದರು.

ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಶಿವಾನಂದ್, ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಕಾರ್ಯದರ್ಶಿ ಹುಲಿಗಿ ಕೃಷ್ಣ, ಆರ್‌ಎ್ಒ ರೇವಣಸಿದ್ದಯ್ಯ, ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಅಧ್ಯಕ್ಷ ಶಿವಯ್ಯ ಶಾಸ್ತ್ರಿ, ಗೌರವ ಅಧ್ಯಕ್ಷ ಹುಸೇನ್ ಸಾಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net