ಮಲೇರಿಯಾ ವಿರೋಧಿ ಮಾಸಾಚರಣೆ ಜಾಥಾ

CTD 12 MALAREIAYA--00014
???????
Published on

ಚಿತ್ರದುರ್ಗ: ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಚಿತ್ರದುರ್ಗದ ಕರುವಿನಕಟ್ಟೆ ವೃತ್ತದ ಬಳಿ ಏರ್ಪಡಿಸಿದ್ದ ಜಾಗೃತಿ ಜಾಥಾಕ್ಕೆ ತಾಲೂಕು ವೈ ದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಚಾಲನೆ ನೀಡಿದರು.ಮುಖ್ಯಆರೋಗ್ಯ ಮೇಲ್ವಿಚಾರಣಾಧಿಕಾರಿ ಎಂ.ಬಿ.ಹನುಮಂತಪ್ಪ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ,ಬುದ್ಧ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಂದ್ರ,ಹಿರಿಯ ಆರೋಗ್ಯ ನಿರೀಕ್ಷಣಾಧಿ ಕಾರಿಗಳಾದ ಗುರುಮೂರ್ತಿ,ರಂಗಾರೆಡ್ಡಿ,ಪ್ರವೀಣ್,ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕೋಟೇಶ್‌ಚಕ್ರವರ್ತಿ,ಪಾರ್ವತಿ,ಪ್ರಾಥಮಿಕ ಆರೋ ಗ್ಯ ಸುರಕ್ಷತಾಧಿಕಾರಿಗಳಾದ ತಿಪ್ಪಮ್ಮ,ಗೀತಾ,ಸುಜಾತ,ಏಕಾಂತಮ್ಮ,ಶಿಕ್ಷಕರಾದ ನವೀನ್,ಪರಮೇಶ್ವರಪ್ಪ, ಆಶಾಕಾರ್ಯಕರ್ತೆಯರು, ಕಬೀರಾ ನಂದಾಶ್ರಮ ಶಾಲೆಯ ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net