ಮಹರ್ಷಿ ಭಗೀರಥ ಜಯಂತಿಯಲ್ಲಿ ಪುಷ್ಪನಮನ

04-MAY-GPT-1
Published on

ಗುಂಡ್ಲುಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ಮಹರ್ಷಿ ಭಗೀರಥ ಜಯಂತಿ ಆಯೋಜಿಸಲಾಗಿತ್ತು. ತಹಸೀಲ್ದಾರ್ ಟಿ.ರಮೇಶ್‌ಬಾಬು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಬ್ ಇನ್‌ಸ್ಪೆಕ್ಟರ್ ಜಯರಾಂ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net