ಮಹಾಲಕ್ಷ್ಮೀ ಕಾರ್ತಿಕ ಮಹೋತ್ಸವ

Kollapurada Mahalakshmi Devi
Published on

ಚಿತ್ರದುರ್ಗ: ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮದ ಕೊಲ್ಲಾಪುರದ ಮಹಾಲಕ್ಷ್ಮೀ ದೇವಿ ದೇಗುಲದಲ್ಲಿ ಕಾರ್ತಿಕ ಮಹೋತ್ಸವ ಆಚರಿಸಲಾಯಿತು. ಅನೇಕ ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net