ಮಹೇಶ್ ತಿಮ್ಮಯ್ಯ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ

6SPT2
Published on

ಸೋಮವಾರಪೇಟೆ: ಇಲ್ಲಿನ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮಹೇಶ್ ತಿಮ್ಮಯ್ಯ ಹಾಗೂ ಉಪಾಧ್ಯಕ್ಷರಾಗಿ ಬಿ.ಶಿವಪ್ಪ ಆಯ್ಕೆಯಾದರು.

ಬ್ಯಾಂಕ್ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ನಿರ್ದೇಶಕರಾದ ಎಚ್.ಕೆ.ಮಾದಪ್ಪ, ರಾಘವ, ಶ್ರೀಕಾಂತ್, ಕೆ.ಬಿ.ಸುರೇಶ್, ವೆಂಕಪ್ಪ, ದರ್ಶನ್, ಶೋಭಿತಾ, ರೂಪಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net