ಮಾ.15ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

202106290041209245_Power-shutdown-from-9-am-today_SECVPF
Published on

ಚಾಮರಾಜನಗರ: ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಹೊಂಗನೂರು ಉಪಕೇಂದ್ರದಿಂದ ಹೊರಹೊಮ್ಮುವ ಹಾಗೂ ಮಸಣಾಪುರ ಎನ್.ಜೆ.ವೈ ಫೀಡರ್ ನ ತುರ್ತು ನಿರ್ವಹಣೆಯನ್ನು ಮಾ.15ರಂದು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹೊಂಗನೂರು, ಮಸಣಾಪುರ, ಕಳ್ಳೀಪುರ, ಗಂಗವಾಡಿ, ಇರಸವಾಡಿ, ಸುತ್ತೂರು, ಚಾಟಿಪುರ, ರೇಚಂಬಳ್ಳಿ, ಹೆಚ್. ಮೂಕಳ್ಳಿ, ಬೂದಂಬಳ್ಳಿ, ಬೂದಂಬಳ್ಳಿ ಮೋಳೆ, ಹೊಮ್ಮ, ಗೂಳಿಪುರ, ಜ್ಯೋತಿಗೌಡನಪುರ, ನಲ್ಲೂರು ಮೋಳೆ, ನಂಜರಾಜಪುರ, ಕುರುಬರ ಹುಂಡಿ, ಕಾಗಲವಾಡಿ ಮೋಳೆ, ಅಮ್ಮನಪುರ ಹಾಗೂ ಕೋಟಂಬಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net