ಮಾ. 1ರಂದು ಸಾಮರ್ಥ್ಯಾಭಿವೃದ್ದಿ ಕಾರ್ಯಗಾರ

Published on

ಚಾಮರಾಜನಗರ: ಚಾಮರಾಜನಗರವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಮಹಿಳೆಯರ ಮತ್ತು ಮಕ್ಕಳ ರಕ್ಷಣೆಯ ಕಾವಲು ಸಮಿತಿಯ ಸಾಮರ್ಥ್ಯಾಭಿವೃದ್ದಿ ಕಾರ್ಯಗಾರವನ್ನು ಮಾ.1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net