ಮಾ.21ರಂದು ಗಿರಿಜಾ ಕಲ್ಯಾಣ ಮತ್ತು ಬ್ರಹ್ಮ ರಥೋತ್ಸವ

Published on

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಮತ್ತು ಬಂಡಿಗೆರೆ ಗ್ರಾಮದ ಶ್ರೀಕಾಮಾಕ್ಷಾಂಬಾ ಶ್ರೀದಿವ್ಯಲಿಂಗೇಶ್ವರ ದೇವಾಲಯದಲ್ಲಿ ಮಾ.21ರಂದು ಗಿರಿಜಾ ಕಲ್ಯಾಣ ಹಾಗೂ ಬ್ರಹ್ಮ ರಥೋತ್ಸವ ನಡೆಯಲಿದೆ. ಬ್ರಹ್ಮ ರಥೋತ್ಸವದ ಪ್ರಯುಕ್ತ ಮಾ.19ರಿಂದ 24ವರೆಗೆ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ. ಮಾ.21ರಂದು ರಥೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net