ಮಾಜಿ ಡಿಸಿಎಂ ಮತಯಾಚನೆ

CTD 1 BJP--0006
Published on

ಚಿತ್ರದುರ್ಗ: ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರವಾಗಿ ಮಾಜಿ ಡಿಸಿಎಂ ಗೋವಿಂದ ಎಂ.ಕಾರಜೋಳ, ಎಂಎಲ್‌ಸಿ ಕೆ.ಎಸ್.ನವೀನ್ ಶನಿವಾರ ನಗರದ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಮತಯಾಚಿಸಿದರು. ಶೈಲಜಾರೆಡ್ಡಿ, ಮಂಜುಳಮ್ಮ, ಬಸಮ್ಮ, ನಗರಸಭಾ ಸದಸ್ಯ ಹರೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net