ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ನಿಧನ

kol-kakasaheb-patil_20180478005
Published on

ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ನಿಧನ

ಚಿಕ್ಕೋಡಿ : ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿಪ್ಪಾಣಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ(70) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ.

ನಿಪ್ಪಾಣಿ ಮತಕ್ಷೇತ್ರದಿಂದ ಮೂರು ಬಾರಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು.

ಅನಾರೋಗ್ಯದ ಹಿನ್ನೆಲೆ ಕಳೆದ ಹಲವು ದಿನಗಳಿಂದ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ,ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net