ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಜಿಲ್ಲಾ ಪ್ರವಾಸ

Published on

ಚಾಮರಾಜನಗರ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಅ.27ರಂದು ಜಿಲ್ಲಾ ಪ್ರವಾಸ ಕೈಗೊಂಂಡಿದ್ದಾರೆ.

ಅಂದು ಮಧ್ಯಾಹ್ನ 2 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.30 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net